Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!

ನವದೆಹಲಿ: 2030ರ ವರೆಗೆ ದೇಶದಲ್ಲಿ ವರ್ಷಕ್ಕೆ ಸರಾಸರಿ 78.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಬೇಕಾದ ಅಗತ್ಯವಿದೆ. ಜಾಗತಿಕ ಆರ್ಥಿಕತೆಯ ಮಂದಗತಿಗೆ ಹೋಲಿಸಿದರೆ ನಮ್ಮ ಭಾರತದ ಆರ್ಥಿಕತೆ ಸದೃಢವಾಗಿದೆ. ಹೀಗಾಗಿ 2025ರಲ್ಲಿ ನಮ್ಮ ಆರ್ಥಿಕ ಬೆಳವಣಿಗೆ ಶೇ.7ರಷ್ಟಿರಲಿದೆ. ಉದ್ಯೋಗಗಳನ್ನು ಹೆಚ್ಚು ಹೆಚ್ಚು ಸೃಷ್ಟಿಸಬೇಕು. ಉದ್ಯೋಗ ವಲಯಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳವಾಗಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂಬ ಪ್ರತಿಪಕ್ಷಗಳ ನಿರಂತರ ಆರೋಪದ ನಡುವೆಯೇ ಕೇಂದ್ರ ಸರ್ಕಾರ ಹೊಸದಾಗಿ 3 ಉದ್ಯೋಗ ಆಧರಿತ ಪ್ರೋತ್ಸಾಹ ಯೋಜನೆಗಳನ್ನು ಘೋಷಿಸಿದೆ. ಸ್ಕೀಮ್ 1: ಮೊದಲ ಸಂಬಳ ಸರ್ಕಾರದ್ದು: … Continue reading Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..!