ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್: ಟೀಮ್ ಇಂಡಿಯಾ ಪರ ಹೊಸ ದಾಖಲೆ ಬರೆದ ನಿತೀಶ್ ರೆಡ್ಡಿ!

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು. ಈ ಬೆಂಡೆತ್ತುವಿಕೆಯೊಂದಿಗೆ ನಿತೀಶ್ ರೆಡ್ಡಿ ಹೊಸ ದಾಖಲೆಯನ್ನು ಸಹ ಬರೆದಿದ್ದಾರೆ. ಈ ಅಭ್ಯಾಸಗಳು ನಿಮಗಿದ್ಯಾ? ಹಾಗಿದ್ರೆ ದೇಹದ ತೂಕ ವೇಗವಾಗಿ ಇಳಿಸುತ್ತಂತೆ! ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ 34 ಎಸೆತಗಳಲ್ಲಿ 74 ರನ್ ಚಚ್ಚಿದ್ದರು. ಈ … Continue reading ಬಾಂಗ್ಲಾ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್: ಟೀಮ್ ಇಂಡಿಯಾ ಪರ ಹೊಸ ದಾಖಲೆ ಬರೆದ ನಿತೀಶ್ ರೆಡ್ಡಿ!