ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆದ ನಿವೇದಿತಾ ಗೌಡ: ಹೊಸ ರೀಲ್ಸ್ ಶೇರ್ ಮಾಡಿದ ನಟಿ

ರ್ಯಾಪರ್ ಚಂದನ್ ಶೆಟ್ಟಿ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಿವೇದಿತಾ ಸೋಷಿಯಲ್ ಮೀಡಿಯಾದಲ್ಲಿ ಅಂತರ ಕಾಯ್ದುಕೊಂಡಿದ್ದರು. ಕೆಲ ದಿನಗಳ ಕಾಲ ಸಾಮಾಜಿಕ ಜಾಲಾ ತಾಣದಿಂದ ದೂರವಿದ್ದ ನಟಿ ಇದೀಗ ಹೊಸ ರೀಲ್ಸ್ ಹಂಚಿಕೊಂಡಿದ್ದಾರೆ. ನಗುತ್ತಿರುವ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. 30 ಸಾವಿರಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿದೆ. ಬಿಗ್ ಬಾಸ್ ಮನೆಯಲ್ಲಿದ್ದ ವೇಳೆ ಪ್ರೀತಿ ಮದುವೆಯಾಗಿದ್ದ ಚಂದನ್ ಹಾಗೂ ನಿವೇದಿತಾ ಮದುವೆಯಾದ ನಾಲ್ಕೇ ವರ್ಷಕ್ಕೆ ಡಿವೋರ್ಸ್ ಪಡೆದುಕೊಂಡಿದ್ದಾರೆ. ಜೂನ್ … Continue reading ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಆಕ್ಟೀವ್ ಆದ ನಿವೇದಿತಾ ಗೌಡ: ಹೊಸ ರೀಲ್ಸ್ ಶೇರ್ ಮಾಡಿದ ನಟಿ