ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
ಮಂಗಳೂರು: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಬುದ್ಧಿವಂತ ಮತದಾರರ ಜೊತೆಗೆ ಗೊಂದಲ ಸೃಷ್ಟಿಸಲು ತೆರಿಗೆ ಪಾಲು ನೀಡುತ್ತಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ನಾವು ಕರ್ನಾಟಕ ಬಿಡಿ, ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ. ಈ ಹಿಂದೆ ಯುಪಿಎ ಸರ್ಕಾರ ನೀಡುತ್ತಿದ್ದ ಪಾಲು ಈಗ ಬಿಜೆಪಿ ಸರ್ಕಾರ ನೀಡುತ್ತಿರುವ ಪಾಲನ್ನು ತುಲನೆ ಮಾಡಿ ಹೇಳಲಿ. … Continue reading ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದ ವಿಚಾರದಲ್ಲೂ ತಾರತಮ್ಯ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed