ಮಂಡ್ಯ :- ಸೆಸ್ಕ್ ವತಿಯಿಂದ ಮದ್ದೂರು ನಗರ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ – 2 ಹಾಗೂ ಚಾಮನಹಳ್ಳಿ ಗ್ರಾಮದ ಎಲ್ ಟಿ, ಎಬಿ ಕೇಬಲ್ ಅಳವಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಚಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ 10-12-2024 ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸೆಸ್ಕ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ