ಬೆಂಗಳೂರು: ಗೂಳಹಟ್ಟಿ ಶೇಖರ್ ಆಡಿಯೋ ವಿಚಾರವನ್ನು ಮುಂದಿಟ್ಟುಕೊಂಡು RSS ವಿರುದ್ದ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಶೂಧ್ರರು, ದಲಿತರಿಗೆ ಆರ್ ಎಸ್ ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ. ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು.
Mumbai 26/11 Attacks: ಪಾಕ್ ಜೈಲಿನಲ್ಲೇ ವಿಷ ಪ್ರಾಶನಕ್ಕೆ ತುತ್ತಾಗಿರುವ ಮೋಸ್ಟ್ ವಾಂಟೆಡ್ ಉಗ್ರ..!
ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ. ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.