ಉಡುಪಿಯಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ – ಡಿ.ಸಿ ಡಾ.ವಿದ್ಯಾಕುಮಾರಿ!

ಉಡುಪಿ:- ಜಿಲ್ಲೆಯಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ ಎಂದು ಡಿ.ಸಿ ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದಾರೆ. ಬೇಸಿಗೆಯಲ್ಲಿ ಬ್ಯಾಕ್‌ಲೆಸ್‌ ಉಡುಪುಗಳಿಗೆ ಹೆಚ್ಚಾಯ್ತು ಬೇಡಿಕೆ.. ಬಿಸಿಲ ಬೆಗೆಯ ಕಲರ್ ಫುಲ್ ಔಟ್ ಫಿಟ್‌ಗಳು! ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ … Continue reading ಉಡುಪಿಯಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ – ಡಿ.ಸಿ ಡಾ.ವಿದ್ಯಾಕುಮಾರಿ!