ಹುಟ್ಟುಹಬ್ಬದಂದು ಅಭಿಮಾನಿಗಳಿಗಿಲ್ಲ ಡಾಲಿ ಧನಂಜಯ್ ದರ್ಶನ ಭಾಗ್ಯ: ಕ್ಷಮೆ ಕೇಳಿದ ನಟ

ತಮ್ಮ ನಟನೆಯ ಮೂಲಕವೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿರೋ ನಟ ರಾಕ್ಷಸ ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಆದರೆ ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು ತಿಳಿಸಿರುವ ಡಾಲಿ ಡಾಲಿ ಧನಂಜಯ್ ಅದಕ್ಕಾಗಿ ಕ್ಷಮೆ ಕೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ನಟ ಡಾಲಿ ಧನಂಜಯ್, ‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ಆಗಸ್ಟ್ 23, ಪ್ರತಿ ವರ್ಷದಂತೆ ನಿಮ್ಮೊಡನೆ ಹುಟ್ಟು ಹಬ್ಬವನ್ನು ಸಂಭ್ರಮಿಸುವ ಉತ್ಸಾಹವಿದ್ದರು, ಕಾರಣಾಂತರಗಳಿಂದ ಆಚರಿಸಲಾಗುತ್ತಿಲ್ಲ. ಕ್ಷಮೆಯಿರಲಿ. … Continue reading ಹುಟ್ಟುಹಬ್ಬದಂದು ಅಭಿಮಾನಿಗಳಿಗಿಲ್ಲ ಡಾಲಿ ಧನಂಜಯ್ ದರ್ಶನ ಭಾಗ್ಯ: ಕ್ಷಮೆ ಕೇಳಿದ ನಟ