ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ಮಂಗಳವಾರ (ಫೆ.18) ವಿಡಿಯೊ ಸಂವಾದ ನಡೆಸಿದರು. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಬೇಕು. ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ … Continue reading ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್