CJI Sanjiv Khanna: ಇನ್ನುಂದೆ ಮೌಖಿಕ ಮನವಿಯ ಮೇಲೆ ತುರ್ತು ವಿಚಾರಣೆ ನಡೆಸುವುದಿಲ್ಲ: ಸಂಜೀವ್ ಖನ್ನಾ
ನವದೆಹಲಿ: ಇನ್ನುಮುಂದೆ ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಮೌಖಿಕ ಮನವಿಗಳನ್ನು ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು. ಇನ್ನು ಮುಂದೆ ಯಾವುದೇ ಲಿಖಿತ ಅಥವಾ … Continue reading CJI Sanjiv Khanna: ಇನ್ನುಂದೆ ಮೌಖಿಕ ಮನವಿಯ ಮೇಲೆ ತುರ್ತು ವಿಚಾರಣೆ ನಡೆಸುವುದಿಲ್ಲ: ಸಂಜೀವ್ ಖನ್ನಾ
Copy and paste this URL into your WordPress site to embed
Copy and paste this code into your site to embed