ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆ ಅಗತ್ಯ ಇಲ್ಲ: CT ರವಿ!

ಚಿಕ್ಕಮಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆ ಅಗತ್ಯ ಇಲ್ಲ ಎಂದು ಎಂಎಲ್‌ಸಿ ಸಿ.ಟಿ ರವಿ ಹೇಳಿದ್ದಾರೆ. ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ಹಣ ದರೋಡೆ! ಕಾರಿಗೆ ಮೊಟ್ಟೆ ಹೊಡೆದು ಕೃತ್ಯ! ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆಯ ಅಗತ್ಯವೂ ಇಲ್ಲ. ಅವರ ಬೆದರಿಕೆಗೆ ನಾನು ಹೆದರೋದು ಇಲ್ಲ ಎಂದರು. ಬೆಳಗಾವಿಯನ್ನು ರಿಪಬ್ಲಿಕ್ ಆಗಲು ಜನರೂ ಒಪ್ಪಲ್ಲ. ಅದಕ್ಕೆ ನಾವೂ ಅವಕಾಶ ಕೊಡಲ್ಲ. ನನ್ನ ಮೇಲೆ ದೈಹಿಕ ಹಲ್ಲೆ ನಡೆದ … Continue reading ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆ ಅಗತ್ಯ ಇಲ್ಲ: CT ರವಿ!