ರಾಮನಗರ ಹೆಸರು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ: HD ಕುಮಾರಸ್ವಾಮಿ!

ನವದೆಹಲಿ:- ರಾಮನಗರ ಹೆಸರು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು HD ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಮನ ಹೆಸರಂತೂ ತೆಗೆದು ಹಾಕುವುದಕ್ಕೆ ಸಾಧ್ಯವಿಲ್ಲ. 2028ರೊಳಗೆ ಮತ್ತೆ ರಾಮನಗರ ಅಂತಾ ಬರುತ್ತದೆ ಎಂದರು. Rajya Sabha: ವಾಲ್ಮೀಕಿ ಹಗರಣದ ಬಗ್ಗೆ ಕೇಂದ್ರದ ಗಮನ ಸೆಳೆದ ಈರಣ್ಣ ಕಡಾಡಿ..! ಸ್ವಲ್ಪ ದಿನ ಅವರು ಖುಷಿಯಾಗಿರಲಿ. ರಾಜಕೀಯ ಪತನ ಆರಂಭವಾಗಿದೆ. ಜಿಲ್ಲೆಯ ಹೆಸರು ಬದಲಿಸಲು ಅರ್ಜಿ ಕೊಟ್ಟವ ಯಾರು? ಹೆಸರು ಬದಲಿಸುವುದರಿಂದ ಏನು ಸಿಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಮನಗರ … Continue reading ರಾಮನಗರ ಹೆಸರು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ: HD ಕುಮಾರಸ್ವಾಮಿ!