ಯಾರಿಗೂ ಜಗ್ಗಲ್ಲ, ಬಗ್ಗಲ್ಲ: ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಸಿದ್ದರಾಮಯ್ಯ!

ಮೈಸೂರು:- ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Bhavya Gowda: ಬಿಗ್ ಬಾಸ್ ಮನೆಗೆ ಬಂದ ಗೀತಾ ಖ್ಯಾತಿಯ ಭವ್ಯಾಗೌಡ! ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿಂದ ರಾಜೀನಾಮೆ ಒತ್ತಡ ವಿಚಾರವಾಗಿ ಮಾತನಾಡಿ, ಸ್ವಲ್ಪದಿನ ತೊಂದ್ರೆ ಕೊಡಬಹುದು ಅಷ್ಟೇ. ಕಾನೂನು ಮೂಲಕ ಏನು‌ ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ. ವಿಪಕ್ಷದವರು ರಾಜೀನಾಮೆ ಕೇಳುತ್ತಿದ್ದಾರಂದು ನನಗೆ ಎಷ್ಟೋ ಜನ ಹೇಳುತ್ತಿದ್ದಾರೆ. ನಾನು ಯಾರಿಗೂ ಹೆದರಲ್ಲ ಜಗ್ಗಲ್ಲ, … Continue reading ಯಾರಿಗೂ ಜಗ್ಗಲ್ಲ, ಬಗ್ಗಲ್ಲ: ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಸಿದ್ದರಾಮಯ್ಯ!