Prahlad Joshi: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ: ಪ್ರಹ್ಲಾದ್ ಜೋಶಿ!

ಹುಬ್ಬಳ್ಳಿ:– ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಆಸ್ತಿಗಾಗಿ ತಂದೆ, ಮಲತಾಯಿ ಹತ್ಯೆಗೈದ ಪಾಪಿ ಮಗ ಅರೆಸ್ಟ್! ಈ ಸಂಬಂಧ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ತಾನಾಗಲೀ, ತನ್ನ ಪಕ್ಷವಾಗಲೀ ಅಥವಾ ಪ್ರಧಾನ ಮಂತ್ರಿಯವರೇ ಆಗಲಿ, ರಾಜಕೀಯದಲ್ಲಿ ಯಾರನ್ನೂ ಶತ್ರುಗಳೆಂದು ಭಾವಿಸುವುದಿಲ್ಲ ಎಂದರು. ರಾಜಕೀಯ ಬದುಕಿನಲ್ಲಿ ತನಗೆ ಮಾಜಿ ಪ್ರಧಾನ ಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಒಡನಾಟದ ಸುಯೋಗ ಸಿಕ್ಕಿತ್ತು, ಅವರು ಯಾವತ್ತೂ ತಮ್ಮ ಎದುರಾಳಿಗಳನ್ನು ಶತ್ರುಗಳೆಂದು ಪರಿಗಣಿಸುತ್ತಿರಲಿಲ್ಲ, ಅದನ್ನೇ … Continue reading Prahlad Joshi: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ: ಪ್ರಹ್ಲಾದ್ ಜೋಶಿ!