ಅರ್ಜುನ್ ಜೊತೆಗಿನ ಬ್ರೇಕಪ್ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ: ಮಲೈಕಾ ಅರೋರಾ
ಬಾಲಿವುಡ್ ಬ್ಯೂಟಿ ಮಲೈಕಾ ಅರೋರಾ ಸದಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ತಂದೆಯನ್ನು ಕಳೆದುಕೊಂಡಿರೋ ಮಲೈಕಾ ಇದೀಗ ತಮ್ಮ ಬ್ರೇಕ್ ಅಪ್ ಬಗ್ಗೆ ಮಾತನಾಡಿದ್ದಾರೆ. ಅರ್ಜುನ್ ಕಪೂರ್ ಜೊತೆಗಿನ ಬ್ರೇಕಪ್ ವಿಚಾರವಾಗಿ ಭಾರೀ ಟೀಕೆ, ಟ್ರೋಲ್ ಮಾಡುವವರಿಗೆ ನಟಿ ತಿರುಗೇಟು ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಲೈಕಾ ಮೊದಲ ಬಾರಿಗೆ ಅರ್ಜುನ್ ಕಪೂರ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದಿದ್ದಾರೆ. ನಾನು ತೆಗೆದುಕೊಂಡಿರುವ ನಿರ್ಧಾರಕ್ಕೆ ಯಾವುದೇ ವಿಷಾದವಿಲ್ಲದೇ ಬದುಕುತ್ತೇನೆ ಹೊರತು ಕೊರಗುವುದಿಲ್ಲ. ಇಂದು ಏನಾದರೂ ಕಲಿತಿದ್ದೀನಿ ಎಂದಾದರೆ … Continue reading ಅರ್ಜುನ್ ಜೊತೆಗಿನ ಬ್ರೇಕಪ್ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ: ಮಲೈಕಾ ಅರೋರಾ
Copy and paste this URL into your WordPress site to embed
Copy and paste this code into your site to embed