ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ? ಸರ್ಕಾರದಿಂದ ಬಂತು ನೋಡಿ ಹೊಸ ರೂಲ್ಸ್

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ರೈತರ ಜಮೀನಿಗೆ ಕಾಲುದಾರಿ ಅಥವಾ ಎತ್ತಿನಬಂಡಿ ಹೋಗುವ ದಾರಿಯಿದ್ದರೂ ಸಹ ರೈತರಿಗೆ ಗೊತ್ತಿರುವುದಿಲ್ಲ. ಇದೆಲ್ಲಾ ಯಾಕೆ ಈಗ ಹೇಳ್ತಾ ಇದ್ದೀವಿ ಅಂತೀರಾ.? ಈ ಸ್ಟೋರಿ ನೋಡಿ ನಿಮಗೆ ಗೊತ್ತಾಗುತ್ತದೆ. ರೈತರಿಗೆ ಅನುಕೂಲವಾಗುವಂತಹ ಸುತ್ತೋಲೆ ಒಂದನ್ನು ರಾಜ್ಯ ಸರ್ಕಾರ ಹೊರಡಿಸಿದ್ದು ಇನ್ನು ಮುಂದೆ ಯಾವುದೇ ಜಮೀನಿಗೆ ಹೋಗಲು ದಾರಿ ಇಲ್ಲದೆ ಇರುವ … Continue reading ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ? ಸರ್ಕಾರದಿಂದ ಬಂತು ನೋಡಿ ಹೊಸ ರೂಲ್ಸ್