ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ
ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್ ಪ್ರಶಸ್ತಿ ಬಂದಿದೆ. ಹಿರೋಷಿಮಾ ಮತ್ತು ನಾಗಾಸಾಕಿಯಿಂದ ಪರಮಾಣು ಬಾಂಬ್ ದಾಳಿಯಿಂದ ಬದುಕಿ ಜನರ ಸ್ಥಿತಿಯನ್ನು ಕಂಡು, ಇನ್ನು ಮುಂದೆ ಯಾವ ದೇಶವು ಪರಮಾಣು ಬಾಂಬ್ ದಾಳಿಯನ್ನು ನಡೆಸಬಾರದು ಎಂದು ಈ ಕಂಪನಿ ಜಾಗೃತಿಯನ್ನು ಮೂಡಿಸಿದೆ. ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯು ಈ ಪ್ರಶಸ್ತಿಯನ್ನು ನೀಡಿದೆ. ಪರಮಾಣು ನಿಶ್ಯಸ್ತ್ರೀಕರಣದ ತುರ್ತು ಅಗತ್ಯ ಎಂದು ಸಂಸ್ಥೆಯು ವಿಶ್ವಸಂಸ್ಥೆ ಮತ್ತು ವಿವಿಧ ಶಾಂತಿ ಸಮ್ಮೇಳನಗಳಲ್ಲಿ ತಿಳಿಸಿದೆ. ಪರಮಾಣು ನಿಶ್ಯಸ್ತ್ರೀಕರಣ … Continue reading ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed