ದಾವಣಗೆರೆ:- ಜಿಲ್ಲೆಯ ಹರಪನಹಳ್ಳಿಯಲ್ಲಿ ಅಲೆಮಾರಿ ದಂಪತಿಯ 1 ವರ್ಷದ ಗಂಡು ಮಗು ನಾಪತ್ತೆ ಆಗಿರುವ ಘಟನೆ ಜರುಗಿದೆ.
ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: NCBಯಲ್ಲಿದೆ ಹಲವು ಉದ್ಯೋಗ, ಇಂದೇ ಅಪ್ಲೈ ಮಾಡಿ!
ಯುವರಾಜ್ ದೂರು ನೀಡಿದ್ದರು. ದೂರು ನೀಡಿ 1 ತಿಂಗಳಾದರೂ ಪೊಲೀಸರು ಪತ್ತೆಹಚ್ಚಿಲ್ಲ. ಹೀಗಾಗಿ ಹೆತ್ತವರು ಅಳಲು ತೋಡಿಕೊಂಡಿದ್ದಾರೆ. ಮಗು ಅಪಹರಣವಾಗಿ 1 ತಿಂಗಳಾದರೂ ಸುಳಿವು ಸಿಕ್ಕಿಲ್ಲವೆಂದು ದಂಪತಿ ದುಖಃ ತೋಡಿಕೊಂಡಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಚಿಕ್ಕಳ್ಳಿ ಮೂಲದ ಕುಟುಂಬ ಗಂಧದ ಎಣ್ಣೆ ವ್ಯಾಪಾರಕ್ಕೆಂದು ಹರಪನಹಳ್ಳಿಗೆ ಬಂದಿದ್ದರು. ಈ ವೇಳೆ ಹರಪನಹಳ್ಳಿಯ ಯಮಹಾ ಶೋರೂಮ್ ಬಳಿ ಟೆಂಟ್ ಹಾಕಿದ್ದರು. ಪುತ್ರ ಆರ್ಯನ್ ಜತೆ ಟೆಂಟ್ನಲ್ಲೇ ಯುವರಾಜ್, ಸಾರಿಕಾ ನೆಲೆಸಿದ್ದರು. ನವೆಂಬರ್ 16ರ ರಾತ್ರಿ ಟೆಂಟ್ನಲ್ಲಿ ಮಲಗಿದ್ದಾಗ ಮಗುವಿನ ಅಪಹರಣ ಮಾಡಲಾಗಿದೆ.