ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ : ದೆಹಲಿ ಹೈಕೋರ್ಟ್‌ಗೆ ಅರ್ಜಿ

ದೆಹಲಿ: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ (Patanjali) ಬ್ರ‍್ಯಾಂಡ್‌ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ (Delhi High Courtt) ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ವಕೀಲ ಯತಿನ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ (Divya Manjan) ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು … Continue reading ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ : ದೆಹಲಿ ಹೈಕೋರ್ಟ್‌ಗೆ ಅರ್ಜಿ