ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಒಬ್ಬ ರೈತನಿಗೆ ನೋಟಿಸ್ ನೀಡಿಲ್ಲ: ಎಚ್.ಕೆ ಪಾಟೀಲ್

ಗದಗ: ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಜಿಲ್ಲೆಯಲ್ಲಿ 689 ವಕ್ಪ್ ಆಸ್ತಿಗಳಿದ್ದು, ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಒಬ್ಬ ರೈತನಿಗೆ ನೋಟಿಸ್ ನೀಡಿಲ್ಲ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ರೈತರ ಆಸ್ತಿ ಖಾತಾ ಬದಲಾವಣೆ ವಕ್ಫ್ ಆಗಿರುವ ಬಗ್ಗೆ ನಮ್ಮ ರೈತರಿಗೆ ಆತಂಕದ ಪರಿಸ್ಥಿತಿ ಇಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಸುದೀರ್ಘವಾಗಿ ಪರಿಶೀಲನೆ ಮಾಡಿದ್ದಾರೆ. … Continue reading ನಮ್ಮ ಸರ್ಕಾರ ಬಂದ ಮೇಲೆ ಯಾವುದೇ ಒಬ್ಬ ರೈತನಿಗೆ ನೋಟಿಸ್ ನೀಡಿಲ್ಲ: ಎಚ್.ಕೆ ಪಾಟೀಲ್