Jagadish Shettar: ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ: ಜಗದೀಶ್ ಶೆಟ್ಟರ್

ಧಾರವಾಡ: ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ, ಹೀಗಾಗಿ ಪ್ರಹ್ಲಾದ್‌ ಜೋಶಿ ಹಾಗೂ ದಿಂಗಾಲೇಶ್ವರ ಶ್ರೀಗಳು ಅಖಾಡದಲ್ಲಿ ಮುಖಾಮುಖಿಯಾಗಲೇಬೇಕಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ನಾನು ಬೇರೆ ಜಿಲ್ಲೆಯಲ್ಲಿ ಚುನಾವಣೆ ನಿಲ್ಲುತ್ತಿದ್ದು, ಅಲ್ಲಿನ ಕೆಲಸಗಳಲ್ಲಿದ್ದೇನೆ. ದಿಂಗಾಲೇಶ್ವರ ಶ್ರೀ ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಿಮ್ಮ ಮನೆಯಲ್ಲಿ ಇರುವೆಗಳ ಕಾಟವೇ.? ಸುಲಭವಾಗಿ ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್ ಒಮ್ಮೆ ಶ್ರೀಗಳ ಜೊತೆ ಮಾತನಾಡಿದೆ. ನನ್ನ ನಿಲುವು ಅಚಲ ಅಂತ … Continue reading Jagadish Shettar: ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ ಸಾಧ್ಯವಾಗಿಲ್ಲ: ಜಗದೀಶ್ ಶೆಟ್ಟರ್