ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ಬಗ್ಗೆ ಕೆಲವೊಂದು ನೋವಿದೆ ; ರಮೇಶ್ ಜಿಗಜಿಣಗಿ

ಹುಬ್ಬಳ್ಳಿ: ನಕಲಿ ಮದ್ಯ ತಯಾರಿಕೆ ಮಾಡುತ್ತಿದ್ದ ತೋಟದ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದ ಬಳಿಯ ತೋಟದ ಮನೆಯಲ್ಲಿ ಇಬ್ಬರು ನಕಲಿ ಮದ್ಯ ತಯಾರಿಸುತ್ತಿದ್ದು, ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಬಗ್ಗೆ ಧಾರವಾಡ ಅಬಕಾರಿ ಉಪ ಆಯುಕ್ತ ರಮೇಶ್ ಕುಮಾರ್ ಮಾಹಿತಿ ನೀಡಿದ್ದು, ಬೆಳಗಾವಿ ಅಧೀಕ್ಷಕರು, ಹುಬ್ಬಳ್ಳಿ ಅಬಕಾರಿ … Continue reading ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ಬಗ್ಗೆ ಕೆಲವೊಂದು ನೋವಿದೆ ; ರಮೇಶ್ ಜಿಗಜಿಣಗಿ