ಗೃಹ ಸಚಿವರಾಗಲು ಸಮರ್ಥರಲ್ಲ: ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್!

ಬೆಂಗಳೂರು:- ಗೃಹ ಸಚಿವರಾಗಲು ಜಿ ಪರಮೇಶ್ವರ್ ಸಮರ್ಥರಲ್ಲ ಎಂಬ ಹೆಚ್ ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಗೃಹ ಸಚಿವ ಆಗಲು ನಾನು ಸಮರ್ಥನಿಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅದು ನನಗೆ ಬಹಳ ಸಂತೋಷ ತಂದಿದೆ. ಅವರು ಹೇಳಿದ್ದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ನಾನು ಮೂರ್ನಾಲ್ಕು ಬಾರಿ ಗೃಹ ಸಚಿವನಾಗಿದ್ದೇನೆ. ಸಮರ್ಥವಾಗಿ ನಾನು ಎಲ್ಲವನ್ನೂ ನಿಭಾಯಿಸಿದ್ದೇನೆ. ನನ್ನ ಸಾಮರ್ಥ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ … Continue reading ಗೃಹ ಸಚಿವರಾಗಲು ಸಮರ್ಥರಲ್ಲ: ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್!