Benefits Of Moringa Leaves: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ..!
ನುಗ್ಗೇಕಾಯಿಯಯು ಅನೇಕ ರೋಗಗಲಿಗೆ ರಾಮಬಾಣವಾಗಿದೆ. ಆದರೆ ನುಗ್ಗೆ ಸೊಪ್ಪು ಉತ್ತಮ ಆಹಾರವಾಗಿದ್ದು ಹಲವು ತೊಂದರೆಗಳಿಗೆ ಸಮರ್ಥ ಔಷಧಿಯೂ ಆಗಿದೆ. ಇದು ರುಚಿಕರವೂ, ಹೆಚ್ಚಿನ ನಾರು ಹೊಂದಿರುವ ಸೊಪ್ಪೂ ಆಗಿರುವ ಕಾರಣ ದಕ್ಷಿಣ ಭಾರತದಲ್ಲಿ ಸಾಂಬಾರ್ ಅಥವಾ ಪಲ್ಯದಲ್ಲಿ ಹೆಚ್ಚಾಗಿ ಉಪಯೋಗಿಸುತ್ತಾರೆ. ನುಗ್ಗೆಕಾಯಿಯಂತೆ ನುಗ್ಗೆ ಸೊಪ್ಪಿನಲ್ಲಿಯೂ ಹಲವಾರು ಆಂಟಿ ಆಕ್ಸಿಡೆಂಟುಗಳೂ ಮತ್ತು ಇತರ ಅಗತ್ಯ ಪೋಷಕಾಂಶಗಳೂ ಲಭ್ಯವಿದ್ದು ಮುಖ್ಯವಾಗಿ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ಕಡಿಮೆಗೊಳಿಸುವಲ್ಲಿ ಹಾಗೂ ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ನೆರವಾಗುತ್ತದೆ. ಇವು ಮಧುಮೇಹಿಗಳ ರಕ್ತದಲ್ಲಿ ಅಧಿಕ … Continue reading Benefits Of Moringa Leaves: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ..!
Copy and paste this URL into your WordPress site to embed
Copy and paste this code into your site to embed