Papaya Seeds: ಪರಂಗಿ ಮಾತ್ರವಲ್ಲ ಅದರ ಬೀಜಗಳೂ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ!

ಪರಂಗಿ ಹಣ್ಣು ಬಡವರು, ಶ್ರೀಮಂತರು ಎಲ್ಲಾ ವರ್ಗದವರಿಗೂ ಕೈಗೆಟುಕುವ ಬೆಲೆಗೆ ದೊರೆಯುವ ಹಣ್ಣು. ಪರಂಗಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಪರಂಗಿಹಣ್ಣಿನ ಸಿಪ್ಪೆ ಸುಲಿದ ಬಳಿಕ ಅದರಲ್ಲಿರುವ ಬೀಜಗಳನ್ನು ನಿಷ್ಪ್ರಯೋಜಕವೆಂದು ಪರಿಗಣಿಸಿ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ, ಪರಂಗಿ ಹಣ್ಣು ಮಾತ್ರವಲ್ಲ, ಅದರ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಭರವಸೆಯಲ್ಲಿದ್ದೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರಂಗಿ ಹಣ್ಣು ಅಥವಾ … Continue reading Papaya Seeds: ಪರಂಗಿ ಮಾತ್ರವಲ್ಲ ಅದರ ಬೀಜಗಳೂ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ!