ಧರ್ಮಸ್ಥಳಕ್ಕಷ್ಟೇ ಅಲ್ಲ, ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ ಸವಾಲ್!

ಚಿಕ್ಕಮಗಳೂರು:– ಸಿ.ಟಿ ರವಿ ಅವರು ನನಗೆ ಆಕ್ಷೇಪಾರ್ಹ ಶಬ್ದ ಬಳಸಿಲ್ಲ ಎನ್ನುವುದಾದರೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹಾಕಿದ್ದ ಸವಾಲಿಗೆ ಸಿಟಿ ರವಿ ತಿರುಗೇಟು ಕೊಟ್ಟಿದ್ದಾರೆ. 13 ವರ್ಷದ ಬಾಲಕಿ ಅಪಹರಣ ಕೇಸ್: ಖತರ್ನಾಕ್ ದಂಪತಿ ಅರೆಸ್ಟ್! ಬೆಳಗಾವಿಯಲ್ಲಿ ನನ್ನನ್ನು ಬಂಧಿಸಿದಾಗ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಎದುರಿಗೆ ಕರೆದುಕೊಂಡು ಹೋದರು. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನನ್ನು ಕಾಪಾಡು ಎಂದು ಎಲ್ಲಮ್ಮನಿಗೆ ಹರಕೆ ಹೊತ್ತಿದ್ದೇನೆ. ಹರಕೆ ತೀರಿಸಲು ಅಲ್ಲಿಗೆ ಹೋಗುತ್ತೇನೆ. ಇನ್ನೂ ಧರ್ಮಸ್ಥಳಕ್ಕೂ ಹೋಗುತ್ತೇನೆ … Continue reading ಧರ್ಮಸ್ಥಳಕ್ಕಷ್ಟೇ ಅಲ್ಲ, ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ ಸವಾಲ್!