ಬೆಂಗಳೂರು: ಬಿಪಿಎಲ್ ಪಡಿತರ ಚೀಟಿದಾರರಿಗೆ ಇದು ಕೊನೆಯ ಅವಕಾಶ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರು ಇ- ಕೆವೈಸಿ ಕಡ್ಡಾಯವಾಗಿ ಮಾಡಿಸಲೇಬೇಕು ಎಂದು ಸೂಚನೆ ನೀಡಲಾಗಿದೆ
ಕೆವೈಸಿ ಮಾಡಿಸಲು ಸರ್ಕಾರ ಆ .31 ರೊಳಗಾಗಿ ಸಂಬಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಇಲಾಖೆ ತಿಳಿಸಿದೆ. ಒಂದೇ ಕುಟುಂಬದಲ್ಲಿಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ.