ಗಮನಿಸಿ.. ವಿದ್ಯುತ್‌ ಬಿಲ್‌ ಪಾವತಿಸದವರಿಗೆ ಅ.1ರಿಂದ ವಿದ್ಯುತ್ ಸಂಪರ್ಕ ಕಟ್!

ನಿಗದಿತ ಸಮಯದಲ್ಲಿ ಬಿಲ್ ಪಾವತಿಸದಿದ್ದರೆ ಅಕ್ಟೋಬರ್ 1ರಿಂದ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಹೆಸ್ಕಾಂ ತಿಳಿಸಿದ್ದು, ವಿದ್ಯುತ್ ಬಿಲ್‌ ನೀಡಿದ ನಂತರದ 30 ದಿನಗಳೊಳಗೆ ಬಿಲ್‌ ಪಾವತಿಸದಿದ್ದಲ್ಲಿ ನಿಯಮಾವಳಿಗಳ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಅಕ್ಟೋಬರ್ 1ರಿಂದಲೇ ಈ ನಿಯಮ ಕಟ್ಟುನಿಟ್ಟಾಗಿ ಜಾರಿಯಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸಬೇಕು ಇಲ್ಲದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ … Continue reading ಗಮನಿಸಿ.. ವಿದ್ಯುತ್‌ ಬಿಲ್‌ ಪಾವತಿಸದವರಿಗೆ ಅ.1ರಿಂದ ವಿದ್ಯುತ್ ಸಂಪರ್ಕ ಕಟ್!