ಬೆಂಗಳೂರಿಗರೇ ಗಮನಿಸಿ: ಈ ಏರಿಯಾಗಳಲ್ಲಿ ಇಂದು ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕಾಂಗ್ರೆಸ್‌ ದ್ವೇಷ ರಾಜಕಾರಣಕ್ಕೆ ಸಿ.ಟಿ ರವಿ ಬಲಿಪಶು: ಅರವಿಂದ ಬೆಲ್ಲದ ಬೆಳಗ್ಗೆಯಿಂದ ಸಂಜೆವರೆಗೆ ಪವರ್ ಕಟ್ ಇದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಈ ಅಡಚಣೆಯನ್ನು ಗಮನದಲ್ಲಿಟ್ಟುಕೊಂಡು ದಿನಚರಿ ಕಡೆಗೆ ಗಮನ ಹರಿಸುವುದು ಉತ್ತಮ. ಯಾವ ಏರಿಯಾದಲ್ಲಿ ಎಷ್ಟು ಗಂಟೆಗೆ ಪವರ್‌ ಕಟ್‌ ಇರಲಿದೆ ಎಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ … Continue reading ಬೆಂಗಳೂರಿಗರೇ ಗಮನಿಸಿ: ಈ ಏರಿಯಾಗಳಲ್ಲಿ ಇಂದು ಇರಲ್ಲ ಕರೆಂಟ್!