ಮೆಟ್ರೋ ಪ್ರಯಾಣಿಕರಿಗೆ ಗಮನಿಸಿ: ರೈಲು ಸಂಚಾರ ಸಮಯ ಬದಲಾವಣೆ!

ಬೆಂಗಳೂರು:- ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ ಮಾಡಲಾಗಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ ಟೀಮ್ ಇಂಡಿಯಾಗೆ ಬಿಗ್ ಶಾಕ್: ವಲಸೆ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್! ಸೋಮವಾರ (ಜನವರಿ 13) ದಿನದಂದು ಮಾತ್ರ ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15ರಿಂಲದೇ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ ಪ್ರಕಟಣೆಯಲ್ಲಿ ತಿಳಿಸಿದೆ. … Continue reading ಮೆಟ್ರೋ ಪ್ರಯಾಣಿಕರಿಗೆ ಗಮನಿಸಿ: ರೈಲು ಸಂಚಾರ ಸಮಯ ಬದಲಾವಣೆ!