ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ಸಂಚಾರ ಬಂದ್!

ಬೆಂಗಳೂರು:- ವಾಹನ ಸವಾರರು ಇದು ನೀವು ನೋಡಲೇಬೇಕಾದ ಸ್ಟೋರಿ. ಬೆಂಗಳೂರು ನಗರದ ಹಲವು ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಸೂಚನೆ ಹೊರಡಿಸಿದ್ದಾರೆ. ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ: ಆರೋಗ್ಯ ಇಲಾಖೆ ಅಲರ್ಟ್, ಚಿಕಿತ್ಸೆಗೆ ಈ ಜಿಲ್ಲೆಗಳನ್ನು ಗುರುತಿಸಿದ ಸರ್ಕಾರ! ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಂದು ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಸಾರ್ವಜನಿಕರ ಸುಗಮ ಸಂಚಾರದ … Continue reading ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳಲ್ಲಿ 2 ದಿನ ಸಂಚಾರ ಬಂದ್!