ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​!

ಬೆಂಗಳೂರು:- ವಾಹನ ಸವಾರರು ನೋಡಲೇಬೇಕಾದ ಸುದ್ದಿ ಇದು. ವೈಟ್​ ಫೀಲ್ಡ್​​ನ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ವರೆಗಿನ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. David Warner: ನಿವೃತ್ತಿ ನಿರ್ಧಾರ ಹಿಂಪಡೆಯುತ್ತಾರಾ ಡೇವಿಡ್ ವಾರ್ನರ್! ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದೆ. ವೈಟ್​ ಫೀಲ್ಡ್​​ ಸಂಚಾರ ಪೊಲೀಸ್​ ಠಾಣಾ (Trafic Police) ವ್ಯಾಪ್ತಿಯ ಪಣತ್ತೂರು ರೈಲ್ವೇಬ್ರಿಡ್ಜ್​​ ಬಳಿ ರೈಲ್ವೆ ಇಲಾಖೆಯ ವತಿಯಿಂದ ಅಂಡರ್​ಪಾಸ್​ ನಿರ್ಮಾಣ … Continue reading ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​!