ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳು 2 ತಿಂಗಳು ವಾಹನ ಸಂಚಾರ ಬಂದ್​!

ಬೆಂಗಳೂರು:- ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಮತ್ತು ಎಂ.ಇ.ಐ ರಸ್ತೆಗೆ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯವರಗೆ ವೈಟ್​ ಟಾಪಿಂಗ್​ ನಡೆಯುತ್ತಿದ್ದು, ಎಲ್ಲ ವಾಹನ ಮಾದರಿಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಅರುಣಾಚಲ ಪ್ರದೇಶದ 6ನೇ ಪರ್ವತಕ್ಕೆ ದಲಾಯಿ ಲಾಮಾ ಹೆಸರು: ಚೀನಾ ಆಕ್ಷೇಪ ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ: ಹೆಣ್ಣೂರು 80 ಅಡಿ ರಸ್ತೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತದೆ. ಹೀಗಾಗಿ, ಹೆಣ್ಣೂರು ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಹೋಗುವ ಎಲ್ಲ ಮಾದರಿಯ … Continue reading ವಾಹನ ಸವಾರರೇ ಗಮನಿಸಿ: ಬೆಂಗಳೂರಿನ ಈ ರಸ್ತೆಗಳು 2 ತಿಂಗಳು ವಾಹನ ಸಂಚಾರ ಬಂದ್​!