ಮಹಿಳೆಯರಿಗೆ ಗಮನಿಸಿ: ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಗೊತ್ತಾ!?, ಇಲ್ಲಿದೆ ಡೀಟೈಲ್ಸ್!

ಬೆಂಗಳೂರು:- ಲೋಕಸಭಾ ಚುನಾವಣೆ ನಂತರ ಸ್ಥಗಿತಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗದಗ ಸಂಗೀತ ಪರೀಕ್ಷಾ ಕೇಂದ್ರ ಏಕಾಏಕಿ ಹುಬ್ಬಳ್ಳಿಗೆ ಶಿಫ್ಟ್: ಭುಗಿಲೆದ್ದ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ! ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು 10 ದಿನಗಳಲ್ಲಿ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮನದಲ್ಲಿ ಇದ್ದ ಗೊಂದಲವನ್ನು ಸ್ಪಷ್ಟಪಡಿಸಿದ್ದಾರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕಿಂತ ಮೊದಲು, ಐದು … Continue reading ಮಹಿಳೆಯರಿಗೆ ಗಮನಿಸಿ: ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಗೊತ್ತಾ!?, ಇಲ್ಲಿದೆ ಡೀಟೈಲ್ಸ್!