Vijayapura: 43 ಪ್ರವಾಸಿ ತಾಣಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್!

ವಿಜಯಪುರ: ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಸ್ಮಾರಕಗಳೂ ಸೇರಿದಂತೆ ವಿಜಯಪುರ ಜಿಲ್ಲೆಯ 43 ಪ್ರವಾಸಿ ತಾಣಗಳು ವಕ್ಫ್‌ ಆಸ್ತಿ ಎಂದು ನೋಟಿಸ್‌ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ನೂರಾರು ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಭೂಮಿ ವಕ್ಫ್‌ ಆಸ್ತಿ ಎಂದು ಮಂಡಳಿ ಹೊನವಾಡ ಗ್ರಾಮದ 15 ರೈತರಿಗೆ ವಕ್ಫ್‌ ಮಂಡಳಿ ನೋಟಿಸ್ ನೀಡಿತ್ತು. ಕಳೆದ ಒಂದು ದಿನದ ಹಿಂದೆಯಷ್ಟೇ ಮುಖ್ಯಮಂತ್ರಿ … Continue reading Vijayapura: 43 ಪ್ರವಾಸಿ ತಾಣಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್!