ಬಿಟ್ ಕಾಯಿನ್ ಕೇಸ್ ನಲ್ಲಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್: ಅದಕ್ಕೆ ನಾನೇನು ಮಾಡಲಿ ಎಂದ ಗೃಹ ಸಚಿವ!?
ಬೆಂಗಳೂರು:- ಬಿಟ್ ಕಾಯಿನ್ ಕೇಸ್ ನಲ್ಲಿ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ನೋಟಿಸ್ ಕೊಟ್ಟಿರುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದಾರೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ : ಸಂತೋಷ್ ಲಾಡ್‌ಗೆ ಶೆಟ್ಟರ್ ತಿರುಗೇಟು ವಿಚಾರಣೆಗೆ ನೋಟಿಸ್ ಕೊಟ್ಟಿದ್ದರೆ ಅದಕ್ಕೆ ನಾನೇನು ಹೇಳಬೇಕು. ಬಿಟ್‌ಕಾಯಿನ್ ತನಿಖೆ ನಡೆಯುತ್ತಿದೆ. ತನಿಖಾಧಿಕಾರಿಗಳಿಗೆ ಯಾರನ್ನು ವಿಚಾರಣೆ ಮಾಡಬೇಕು ಅಂತ ಅನ್ನಿಸುತ್ತದೆ ಅವರನ್ನು ವಿಚಾರಣೆ ಮಾಡ್ತಾರೆ. ಅದರಲ್ಲಿ ನಲಪಾಡ್ ಕೂಡಾ ಒಬ್ಬರು. ಅವರನ್ನು ವಿಚಾರಣೆ ಮಾಡುತ್ತಿದ್ದಾರೆ … Continue reading ಬಿಟ್ ಕಾಯಿನ್ ಕೇಸ್ ನಲ್ಲಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್: ಅದಕ್ಕೆ ನಾನೇನು ಮಾಡಲಿ ಎಂದ ಗೃಹ ಸಚಿವ!?
Copy and paste this URL into your WordPress site to embed
Copy and paste this code into your site to embed