600ಕ್ಕೂ ಹೆಚ್ಚು ರೈತರಿಗೆ ನೋಟಿಸ್ – ಡಿಸಿ ಕಚೇರಿಗೆ ಮುತ್ತಿಗೆಯ ಎಚ್ಚರಿಕೆ ನೀಡಿದ ರೈತರು
ಶಿವಮೊಗ್ಗ: ರೈತರ ಹಕ್ಕುಪತ್ರ ವಜಾಕ್ಕೆ ನೋಟೀಸ್ ನೀಡಿರುವುದನ್ನು ವಾಪಸ್ಸು ಪಡೆಯದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ 50-60 ವರ್ಷಗಳ ಹಿಂದೆ ಹಾಗೂ ಇತ್ತೀಚಿನ ವರ್ಷಗಳಲ್ಲಿ ರೈತರಿಗೆ ಕೊಟ್ಟಿರುವ ಜಮೀನಿನ ಹಕ್ಕುಪತ್ರಗಳನ್ನು ವಜಾ ಮಾಡಲು ಎಸಿ ಕಚೇರಿಯ ಮೂಲಕ ಕಡೇಕಲ್, ಉಂಬಳೇಬೈಲು ಪಂಚಾಯ್ತಿ, ಲಕ್ಕಿನಕೊಪ್ಪ (ಕೊರಲಹಳ್ಳಿ), ಹಾಲಕ್ಕವಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ 600 ಕ್ಕೂ ಹೆಚ್ಚು ನೋಟಿಸ್ … Continue reading 600ಕ್ಕೂ ಹೆಚ್ಚು ರೈತರಿಗೆ ನೋಟಿಸ್ – ಡಿಸಿ ಕಚೇರಿಗೆ ಮುತ್ತಿಗೆಯ ಎಚ್ಚರಿಕೆ ನೀಡಿದ ರೈತರು
Copy and paste this URL into your WordPress site to embed
Copy and paste this code into your site to embed