ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎನ್ಎಸ್ಎಸ್ ವಿದ್ಯಾರ್ಥಿಗಳು

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯ ಕೆ.ಎಚ್. ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಅರವಿಂದ ಜಮಖಂಡಿ ಹಾಗೂ ಸಿಬ್ಬಂದಿ, ಸ್ಥಳೀಯ ನಾಗರಿಕರು ವತಿಯಿಂದ ಸಂಪಿಗೆನಗರ ಜೋಡು ರಸ್ತೆ , ಶ್ರೀ ಕರಿಯಮ್ಮ ದೇವಿ ದೇವಸ್ಥಾನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಬಂಡೀಪುರದಲ್ಲಿ ಜಿಂಕೆ ಭೇಟಿಯಾಡಿ ಸಾಗುತ್ತಿರುವ ಹುಲಿ ಸೈಟಿಂಗ್ ; ಪ್ರವಾಸಿಗರು ದಿಲ್ ಖುಷ್ ಬಳಿಕ ಮಾತನಾಡಿದ ಅವರು , ಆಯುಕ್ತರು ನಮ್ಮ ಧಾರವಾಡ ಸ್ವಚ್ಛ ಧಾರವಾಡ ನಮ್ಮ … Continue reading ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎನ್ಎಸ್ಎಸ್ ವಿದ್ಯಾರ್ಥಿಗಳು