ಮಾನಸಿಕ ಒತ್ತಡ ನೇಣಿಗೆ ಕೊರಳೊಡ್ಡಿದ ನರ್ಸಿಂಗ್ ವಿದ್ಯಾರ್ಥಿನಿ

ರಾಮನಗರ : ಡಾ.ಚಂದ್ರಮ್ಮ ದಯಾನಂದ ಸಾಗರ್ ಇನ್‌ಸ್ಟಿಟ್ಯೂಟರ್ ಆಫ್ ಮೆಡಿಕಲ್ ಎಜುಕೇಷನ್ ಆ್ಯಂಡ್ ರಿಸರ್ಜ್ ಕಾಲೇಜಿನಲ್ಲಿ ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಣ್ಣೂರಿನ ಅನಾಮಿಕ (19) ಮೃತಳಾಗಿದ್ದು, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿನುತಾ ತಮ್ಮ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ಧಾರೆ. ಬೈಕ್‌ ಗೆ ಸಾರಿಗೆ ಬಸ್‌ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಎಂದು ಹೇಳಲಾಗುತ್ತಿದೆ.. ಪೋಷಕರು ನೀಡಿದ ದೂರಿನ ಮೇರೆಗೆ ಹಾರೋಹಳ್ಳಿ ಠಾಣಾ ಪೊಲೀಸರು … Continue reading ಮಾನಸಿಕ ಒತ್ತಡ ನೇಣಿಗೆ ಕೊರಳೊಡ್ಡಿದ ನರ್ಸಿಂಗ್ ವಿದ್ಯಾರ್ಥಿನಿ