ಸಿಖ್ಖರ ಕುರಿತು ಹೇಳಿಕೆಗೆ ಆಕ್ಷೇಪ : ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. Tirupati Laddu Row: ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ … Continue reading ಸಿಖ್ಖರ ಕುರಿತು ಹೇಳಿಕೆಗೆ ಆಕ್ಷೇಪ : ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌