ಅಶ್ಲೀಲ ವಿಡಿಯೋ ಪ್ರಕರಣ: ಸೈಬರ್ ಕ್ರೈಂಗೆ ದೂರು ನೀಡಿದ ನಟಿ ಜ್ಯೋತಿ ರೈ

ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ … Continue reading ಅಶ್ಲೀಲ ವಿಡಿಯೋ ಪ್ರಕರಣ: ಸೈಬರ್ ಕ್ರೈಂಗೆ ದೂರು ನೀಡಿದ ನಟಿ ಜ್ಯೋತಿ ರೈ