ಅಶ್ಲೀಲ ವಿಡಿಯೋ ಕೇಸ್… ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ… !

ಬೆಂಗಳೂರು:- ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಎಎಪಿ ಸಂಸದೆ ಸ್ವಾತಿ ಮಲಿವಾಲ್​ ಮೇಲೆ ಹಲ್ಲೆ ಪ್ರಕರಣ.. ಬಿಜೆಪಿಯ ಪ್ರಧಾನ ಕಚೇರಿ ಎದುರು ಇಂದು ಕೇಜ್ರಿವಾಲ್ ಪ್ರತಿಭಟನೆ! ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ ವಿಶೇಷ ತಿನಿಖಾ ದಳ ಪ್ರಯತ್ನ ನಡೆಸುತ್ತಿದೆ. ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ … Continue reading ಅಶ್ಲೀಲ ವಿಡಿಯೋ ಕೇಸ್… ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ… !