ಅಶ್ಲೀಲ ವಿಡಿಯೋ ಕೇಸ್… ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ – ನಿಖಿಲ್ ಕುಮಾರಸ್ವಾಮಿ!

ಬೆಂಗಳೂರು:- ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ Gadaga: ಬಿಸಿಲ ಧಗೆಗೆ ಬೆಂದು ಬಳಲಿದ ಗದಗ ಮಂದಿ… ! ಈ ಸಂಬಂಧ ಮಾತನಾಡಿದ ಅವರು,ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದರು. ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ … Continue reading ಅಶ್ಲೀಲ ವಿಡಿಯೋ ಕೇಸ್… ಪ್ರಜ್ವಲ್ SIT ಮುಂದೆ ಹಾಜರಾಗುವುದೇ ಸೂಕ್ತ – ನಿಖಿಲ್ ಕುಮಾರಸ್ವಾಮಿ!