ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!

ಬೆಂಗಳೂರು:– ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ. ಕೊಹ್ಲಿಯ ಕಳಪೆ ಸ್ಟ್ರೈಕ್ ರೇಟ್: ಟೀಮ್ ಇಂಡಿಯಾ ನಾಯಕ ರೋಹಿತ್ ಹೇಳಿದ್ದೇನು!? ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ … Continue reading ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!