Breaking: ಅಶ್ಲೀಲ ವಿಡಿಯೋ ಕೇಸ್…ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ಧತಿಗೆ SIT ಪತ್ರ…!

ಬೆಂಗಳೂರು:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ ಬರೆದಿದೆ. ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟ..! ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ … Continue reading Breaking: ಅಶ್ಲೀಲ ವಿಡಿಯೋ ಕೇಸ್…ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ಧತಿಗೆ SIT ಪತ್ರ…!