ಅಶ್ಲೀಲ ವಿಡಿಯೋ ವೈರಲ್ ಕೇಸ್: ಇಂದು ಅಪ್ಪ-ಮಗನ ಬೇಲ್ ಭವಿಷ್ಯ..!

ಬೆಂಗಳೂರು:- ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣಗೆ ಇವತ್ತಾದ್ರು ರಿಲೀಫ್ ಸಿಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್ ಎಸ್‌ಐಟಿ ವಿಚಾರಣೆಗೆ ಗೈರಾಗಿ ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ಎಚ್‌.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇವಣ್ಣ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿ … Continue reading ಅಶ್ಲೀಲ ವಿಡಿಯೋ ವೈರಲ್ ಕೇಸ್: ಇಂದು ಅಪ್ಪ-ಮಗನ ಬೇಲ್ ಭವಿಷ್ಯ..!