ಖಂಡಿತ, ನಾನೂ ಕಾಟೇರ ಸಿನಿಮಾ ನೋಡ್ತಿನಿ, ಸದ್ಯಕ್ಕೆ ನಾನು ಶೂಟಿಂಗ್‌ನಲ್ಲಿದ್ದೇನೆ: ನಟ ಸುದೀಪ್!

ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾದ ಕೇವಲ ಏಳೇ ದಿನಕ್ಕೆ ದಾಖಲೆಯ ಗಳಿಕೆ ಕಂಡು, ಇಡೀ ಸ್ಯಾಂಡಲ್‌ವುಡ್‌ ಸಿನಿಮಾ ಇಂಡಸ್ಟ್ರಿಯ ತಾಕತ್ತು ಪ್ರದರ್ಶಿಸಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ಹೈಪ್‌ ಕ್ರಿಯೆಟ್‌ ಮಾಡಿದ್ದ ಕಾಟೇರ, ರಿಲೀಸ್‌ ಬಳಿಕ ಅದನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಇಡೀ ಸ್ಯಾಂಡಲ್‌ವುಡ್‌ಗೆ ಕಾಟೇರ ಸಿನಿಮಾ ವೀಕ್ಷಣೆಗೆ ಆಮಂತ್ರಣ ನೀಡಿದ್ದರು ರಾಕ್‌ಲೈನ್‌ ವೆಂಕಟೇಶ್‌. ಹಿರಿ ಕಿರಿ ಕಲಾವಿದರೂ ಆಗಮಿಸಿ ದರ್ಶನ್‌ ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಮಂತ್ರಣದ ಮೇರೆಗೆ ಬಹುತೇಕ ಎಲ್ಲ … Continue reading ಖಂಡಿತ, ನಾನೂ ಕಾಟೇರ ಸಿನಿಮಾ ನೋಡ್ತಿನಿ, ಸದ್ಯಕ್ಕೆ ನಾನು ಶೂಟಿಂಗ್‌ನಲ್ಲಿದ್ದೇನೆ: ನಟ ಸುದೀಪ್!