Election Fight: ಲೋಕಸಭಾ ಮತ ಸಮರಕ್ಕೆ ಅಧಿಕೃತ ಚಾಲನೆ: ನಾಳೆಯಿಂದ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಮತ ಸಮರಕ್ಕೆ ನಾಳೆಯಿಂದ ಅಧಿಕೃತ ಚಾಲನೆ ಸಿಗಲಿದೆ. ಒಟ್ಟು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ರಂದು ನಾಮಪತ್ರ (ಉಮೇದುವಾರಿಕೆ) ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು … Continue reading Election Fight: ಲೋಕಸಭಾ ಮತ ಸಮರಕ್ಕೆ ಅಧಿಕೃತ ಚಾಲನೆ: ನಾಳೆಯಿಂದ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಆರಂಭ