Lokasabha Election: ದಾಖಲೆ ಇಲ್ಲದ 25 ಲಕ್ಷ ಹಣ ವಶಕ್ಕೆ ಪಡೆದ ಅಧಿಕಾರಿಗಳು !

ಬೆಂಗಳೂರು:– 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಪ್ರವೃತ್ತರಾದ ಚುನಾವಣಾ ಅಧಿಕಾರಿಗಳು, ದಾಖಲೆ ಇಲ್ಲದ 25 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. ಯುಗಾದಿಗೆ ಮತ್ತಷ್ಟು ಕಳೆ ತಂದ ನಗುವಿನ ಸುಂದರಿ ಬೃಂದಾ! ಹೊಸೂರು ಕರ್ನೂರು ಚೆಕ್ ಪೋಸ್ಟ್ ಬಳಿ ಘಟನೆ ಜರುಗಿದೆ. ಸೂಕ್ತ ದಾಖಲೆಗಳಿಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 25 ಲಕ್ಷವನ್ನು ವಶಕ್ಕೆ ಪಡೆದಿದ್ದಾರೆ. ಕೃಷ್ಣಗಿರಿ ಜಿಲ್ಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಹೊಸೂರಿನಿಂದ ಕರ್ನೂರು ಮಾರ್ಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಬ್ಯಾಗ್ ನಲ್ಲಿ … Continue reading Lokasabha Election: ದಾಖಲೆ ಇಲ್ಲದ 25 ಲಕ್ಷ ಹಣ ವಶಕ್ಕೆ ಪಡೆದ ಅಧಿಕಾರಿಗಳು !