ಅಯ್ಯೋ ದೇವಾ! ಬಿಗ್ ಬಾಸ್ ಗೆ ಎಂಟ್ರಿ ಕೊಟ್ರೂ ಫೇಸ್​ಬುಕ್ ಲಾಯರ್!

ಫೇಸ್​ಬುಕ್ ಲಾಯರ್’ ಎಂದು ಟೀಕಾಕಾರರಿಂದ ಕರೆಸಿಕೊಳ್ಳುವ, ತಮ್ಮ ವಕೀಲಿಕೆಗಿಂತಲೂ ಸಾಮಾಜಿಕ ಜಾಲತಾಣದಿಂದ ಭಾರಿ ಹೆಸರು ಮಾಡಿರುವ ವಕೀಲ ಜಗದೀಶ್ ಅವರನ್ನು ಬಿಗ್​ಬಾಸ್ ಮನೆಗೆ ಎರಡನೇ ಸ್ಪರ್ಧಿಯಾಗಿ ಕಳಿಸಲಾಗುತ್ತಿದೆ. ಲಾಯರ್ ಜಗದೀಶ್​ರದ್ದು ವರ್ಣಮಯ ವ್ಯಕ್ತಿತ್ವ ಮಾತ್ರವಲ್ಲ, ಅವರದ್ದು ಬಹಳ ವರ್ಣಮಯ ವೈಯಕ್ತಿಕ ಜೀವನ ಸಹ. ಬಿಗ್​ಬಾಸ್​ಗೆ ಹೇಳಿ ಮಾಡಿಸಿದ ವ್ಯಕ್ತಿ ಜಗದೀಶ್. Muda Scam: CM ಸಿದ್ದರಾಮಯ್ಯಗೆ ಸಂಕಷ್ಟ; ಇಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ! ಜಗದೀಶ್​ರದ್ದು ಕೊಡಿಗೇಹಳ್ಳಿ, ಒಕ್ಕಲಿಗ ಕುಟುಂಬದ ಜಗದೀಶ್​, ಅವರೇ ಹೇಳಿಕೊಂಡಿರುವಂತೆ ಅವರ ತಂದೆ … Continue reading ಅಯ್ಯೋ ದೇವಾ! ಬಿಗ್ ಬಾಸ್ ಗೆ ಎಂಟ್ರಿ ಕೊಟ್ರೂ ಫೇಸ್​ಬುಕ್ ಲಾಯರ್!